ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Date: 31-10-2025

Location: ಬೆಂಗಳೂರು


ಬೆಂಗಳೂರು : ಪ್ರತೀ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ. 

MORE NEWS

ಬೆಂಗಳೂರು ಸಾಹಿತ್ಯ ಉತ್ಸವ 2025: ಜ್ಞಾನದ ನಾಲ್ಕು ವೇದಿಕೆಗಳಲ್ಲಿ ಸಾಹಿತ್ಯದ ಹೊನಲು.

06-12-2025 ಬೆಂಗಳೂರು

ಬೆಂಗಳೂರು : ಬೆಂಗಳೂರು ಸಾಹಿತ್ಯ ಉತ್ಸವ (BLR LitFest) 2025ರ 14ನೇ ಆವೃತ್ತಿಯ ಮೊದಲ ದಿನದ ಕಾರ್ಯಕ್ರಮಗಳು ಸಾಹಿತ್ಯಾಸ...

ಸಾಹಿತ್ಯ ಎಂದರೆ ಭವಿಷ್ಯಕ್ಕೆ ದಿಕ್ಕು ಕಲ್ಪಿಸುವ ಭಾವನಾತ್ಮಕ ಸೇತುವೆ : ಬಾನು ಮುಷ್ತಾಕ್

06-12-2025 ಬೆಂಗಳೂರು

ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ (Freedom Park) ನಡೆಯುತ್ತಿರುವ ಬೆಂಗಳೂರು ಸಾಹಿತ್ಯ ಉತ್ಸವದ (Bengalur...

'ವೃಕ್ಷಥಾನ್ 2025': 4 ವಿವಿಧ ವಿಷಯಗಳ ಕುರಿತು ವಿಚಾರ ಮಂಥನ

06-12-2025 ವಿಜಯಪುರ

ವಿಜಯಪುರ: ಪರಿಸರ ಸಂರಕ್ಷಣೆ ಮತ್ತು ಪಾರಂಪರಿಕ ಸ್ಮಾರಕಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಜಯಪುರದಲ್ಲಿ ಆಯೋಜಿಸಲಾಗಿ...