'ರಮಣಶ್ರೀ ಶರಣ ಉತ್ತೇಜನ' ಪ್ರಶಸ್ತಿಗೆ ಕೆ. ರವೀಂದ್ರನಾಥ ಆಯ್ಕೆ

Date: 30-10-2019

Location: ಹೊಸಪೇಟೆ


ವಚನ ಸಾಹಿತ್ಯ ಅಧ್ಯಯನ ಹಾಗೂ ಸಂಶೋಧನೆಗೆ ಕೊಡಮಾಡುವ 2019ನೇ ಸಾಲಿನ ’ರಮಣಶ್ರೀ ಶರಣ ಉತ್ತೇಜನ' ಪ್ರಶಸ್ತಿಯು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ  ವಿಭಾಗದ ಪ್ರಾಧ್ಯಾಪಕ ಹಾಗೂ ಸಂಶೋಧಕ ಡಾ.ಕೆ.ರವೀಂದ್ರನಾಥ ಅವರಿಗೆ ದೊರೆತಿದೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನದ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿಯು 10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ 17ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...