ರಿಯಾಯಿತಿ ದರದಲ್ಲಿ ಸೋಮೇಶ್ವರ ಅವರ ಪುಸ್ತಕ

Date: 31-10-2019

Location: ಗೋಮಿನಿ ಪ್ರಕಾಶನ


ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಗೋಮಿನಿ ಪ್ರಕಾಶನದ ಆನ್ ಲೈನ್ ಮಳಿಗೆಯು ಹಲವು ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ನೀಡುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ|| ನಾ. ಸೋಮೇಶ್ವರ ಅವರ 'ತಲ್ಲಣಿಸದಿರು ಕಂಡ್ಯ ತಾಳು ಮನವೇ' ಪುಸ್ತಕವನ್ನು 10% ರಿಯಾಯಿತಿ ದರದಲ್ಲಿ ನೀಡುತ್ತಿದ್ದು ಕೆಳಗಿನ ಲಿಂಕ್ ಉಪಯೋಗಿಸಿ ಕೊಳ್ಳಬಹುದಾಗಿದೆ.

https://www.instamojo.com/ABDULKALAMBOOKSHOP/-10off-c63fa/?fbclid=IwAR0xcsz9kw4vyX7naHSwM3gWy9Hx36_Q6CUzchTNCMjLGZZ5xe_T9-wErCE

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...