ರೂಪ ಹಾಸನ್ ಅವರಿಗೆ ‘ಇಂಡವಾಳು ಹೊನ್ನಯ್ಯ ರಾಜ್ಯ ಪ್ರಶಸ್ತಿ’

Date: 24-08-2019

Location: ಮಂಡ್ಯ


ಕನ್ನಡ ಕಾವ್ಯಲೋಕದ ಸೂಕ್ಷ್ಮ ಸಂವೇದನೆಯ ಕವಿಯತ್ರಿ ಹಾಗೂ ಕಳೆದ ಎರಡೂವರೆ ದಶಕದಿಂದ ಮಕ್ಕಳು ಮತ್ತು ಮಹಿಳೆಯರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಶ್ರೀಮತಿ ರೂಪ ಹಾಸನ ಅವರು ಮಂಡ್ಯ ಕರ್ನಾಟಕ ಸಂಘ ನೀಡುವ 2019 ನೇ ಸಾಲಿನ ಪ್ರತಿಷ್ಟಿತ ‘ಇಂಡವಾಳು ಹೊನ್ನಯ್ಯ ರಾಜ್ಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...