ಕಥೆಗಾರ ಎಸ್.ಬಿ. ಜೋಗುರು ಇನ್ನಿಲ್ಲ

Date: 28-08-2019

Location: ಧಾರವಾಡ


ಕಥೆಗಾರ ಎಸ್ ಬಿ ಜೋಗುರು ಇನ್ನಿಲ್ಲ

ನೀನ್ಯಾಕೋ ನಿನ್ನ ಹಂಗ್ಯಾಕೋ, ಮತ್ತು ಪುರೋಗಾಮಿ ಕಥಾ ಸಂಕಲನಗಳ ಮೂಲಕ ಸಾಹಿತ್ಯ ಲೋಕಕ್ಕೆ ಪರಿಚಿತರಾಗಿದ್ದ ಎಸ್.ಬಿ. ಜೋಗುರು ಇನ್ನಿಲ್ಲ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅವರು ದಿನಾಂಕ 28 ಆಗಸ್ಟ್ 2019 ರಂದು ಕೊನೆಯುಸಿರೆಳೆದಿದ್ದಾರೆ. ಇಂದು ಧಾರವಾಡದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...