ಸಾವಣ್ಣ ಪ್ರಕಾಶನದಿಂದ ಐದು ಕೃತಿಗಳ ಲೋಕಾರ್ಪಣೆ ಸಮಾರಂಭ

Date: 11-02-2024

Location: ಬೆಂಗಳೂರು


ಬೆಂಗಳೂರು: ಸಾವಣ್ಣ ಪ್ರಕಾಶನ ವತಿಯಿಂದ ಹಮ್ಮಿಕೊಂಡಿದ್ದ ಐದು ಕೃತಿಗಳ ಲೋಕಾರ್ಪಣಾ ಸಮಾಂಭವು 2024 ಫೆಬ್ರವರಿ 11ರ ಭಾನುವಾರದಂದು ನಗರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನ ವಾಡಿಯಾ ಸಭಾಂಗಣದಲ್ಲಿ ನಡೆಯಿತು.

ಲೇಖಕರಾದ ರಂಗಸ್ವಾಮಿ ಮೂಕನಹಳ್ಳಿ, ಡಾ.ನಾ. ಸೋಮೇಶ್ವರ, ಜಗದೀಶಶರ್ಮಾ ಸಂಪ, ಸತೀಶ್ ವೆಂಕಟಸುಬ್ಬು ಅವರ ಕೃತಿಗಳ ಲೋಕಾರ್ಪಣೆಯೊಂದಿಗೆ ಏಮ್ ಹೈ ಕನ್ಸಲ್ಟಿಂಗ್ ಸಿಇಓ ಸ್ಟಾರ್ಟ್ ಅಪ್ ಮಾರ್ಗದರ್ಶಕರಾದ ಎನ್. ರವಿಶಂಕರ್ ಅವರು ಲೇಖಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.

ರಂಜನೀ ಕೀರ್ತಿ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ರಂಗಸ್ವಾಮಿ ಮೂಕನಹಳ್ಳಿ, ನಾ. ಸೋಮೇಶ್ವರ ಸೇರಿದಂತೆ ಹಲವು ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

MORE NEWS

'ಸಂಗಮ ಸಿರಿ' ರಾಜ್ಯ ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ

26-07-2024 ಬೆಂಗಳೂರು

ಹುಬ್ಬಳ್ಳಿ: ನಾಡಿನ ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಪ್ರತಿಷ್ಠಾಪನೆಗೊಂಡ ಡಾ. ಸಂಗಮೇಶ ಹಂಡಿಗಿ ಸ...

ಕನ್ನಡ ಸಂಘದ ಉದ್ಘಾಟನೆ, ಬಹುಮಾನ ವಿತರಣೆ ಮತ್ತು ಪ್ರೊ.ಎಲ್.ಎಸ್. ಶೇಷಗಿರಿರಾವ್ ಶತಮಾನೋತ್ಸವ ಉಪನ್ಯಾಸ

25-07-2024 ಬೆಂಗಳೂರು

ಬೆಂಗಳೂರು: ಜ್ಯೋತಿ ನಿವಾಸ್ ಕಾಲೇಜು ಸ್ವಾಯತ್ತದಿಂದ ಕನ್ನಡ ಗೆಳೆಯರ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಕನ್ನಡ ...

ಬೆರಗು ಪುಸ್ತಕ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

23-07-2024 ಬೆಂಗಳೂರು

ವಿಜಯಪುರ ಜಿಲ್ಲೆಯ ಕಡಣಿ ಗ್ರಾಮದ ಬೆರಗು ಪ್ರಕಾಶನವು ರಾಜ್ಯಮಟ್ಟದ ಪ್ರೊ. ಎಚ್.ಟಿ.ಪೋತೆ ಕಾವ್ಯ, ಕಥಾ ಪ್ರಶಸ್ತಿ ನೀಡಲು...