ಸಾಯಿಸುತೆ, ರೇಖಾ ಕಾಖಂಡಕಿಗೆ ವರ್ಷದ ಪ್ರಶಸ್ತಿ

Date: 29-09-2021

Location: ಬೆಂಗಳೂರು


ಕರ್ನಾಟಕ ಲೇಖಕಿಯರ ಸಂಘದ 2020 ಮತ್ತು 2021ನೇ ಸಾಲಿನ ವರ್ಷ ಲೇಖಕಿ-ಅಂಕಿತ ಪುಸ್ತಕ ಪುರಸ್ಕಾರಕ್ಕೆ ಲೇಖಕಿ ಸಾಯಿಸುತೆ ಮತ್ತು ಲೇಖಕಿ ರೇಖಾ ಕಾಖಂಡಕಿ ಭಾಜನರಾಗಿದ್ದಾರೆ. ಪ್ರಶಸ್ತಿಯು 35 ಸಾವಿರ ನಗದು, ಫಲಕವನ್ನು ಒಳಗೊಂಡಿದೆ.

ಕವಿ ಜಯಂತ ಕಾಯ್ಕಿಣಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು ಡಾ.ಎಲ್.ಜಿ. ಮೀರಾ, ಅಂಕಿತ ಪುಸ್ತಕದ ಪ್ರಕಾಶ್ ಕಂಬತ್ತಳ್ಳಿ ಉಪಸ್ಥಿತರಿರುವರು. ಈ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಅ.4 ರಂದು ಸಂಜೆ 4.30ಕ್ಕೆ ಎನ್.ಆರ್. ಕಾಲೋನಿಯ ಬಿಎಂಶ್ರೀ ಸಭಾಂಗಣದಲ್ಲಿ ನಡೆಯಲಿದೆ.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...