ಶಾ. ಬಾಲೂರಾವ್ ಯುವ ಬರಹಗಾರ ಪ್ರಶಸ್ತಿಗೆ ಸ್ವಾಮಿ ಪೊನ್ನಾಚಿ ಅವರ ಧೂಪದ ಮಕ್ಕಳು ಕೃತಿ ಆಯ್ಕೆ

Date: 27-09-2019

Location: ಬೆಂಗಳೂರು


ಸ್ವಾಮಿ ಪೊನ್ನಾಚಿ ಅವರ ಧೂಪದ ಮಕ್ಕಳು ಕೃತಿಗೆ 2019ನೇ ಸಾಲಿನ ಶಾ. ಬಾಲೂರಾವ್‌ ಯುವ ಬರಹಗಾರ ಪ್ರಶಸ್ತಿ ಮತ್ತು ಸಂತೆ ನಾರಾಯಣಸ್ವಾಮಿ ಅವರ ಜಹನಾರಾ ಕೃತಿಗೆ ಅನುವಾದ ಪ್ರಶಸ್ತಿ ಲಭಿಸಿದೆ.

ಬಿ.ಎಂ.ಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಈ ಪ್ರಶಸ್ತಿಯು 25 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಅಕ್ಟೋಬರ್‌ 20 ರಂದು ಬೆಂಗಳೂರಿನ ಬಿ.ಎಂ.ಶ್ರೀ ಪ್ರತಿಷ್ಠಾನದ ಎಂ.ವಿ.ಸೀ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ಚಂದ್ರಶೇಖರ ಕಂಬಾರರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...