ಸಿಂಚನ ಕಾವ್ಯ ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ

Date: 28-11-2020

Location: ಬೆಂಗಳೂರು


ಸಿಂಚನ ಪ್ರಕಾಶನದಿಂದ ಕೊಡಮಾಡುವ ಸಿಂಚನ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು 5 ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಆಸಕ್ತರು 2019ರಲ್ಲಿ ಪ್ರಕಟವಾಗಿರುವ ಕವನ ಸಂಕಲನದ ಮೂರು ಪ್ರತಿಗಳನ್ನು ಡಿ.31ರ ಒಳಗಾಗಿ ಸುರೇಶ ಅಂಗಡಿ, ಸಿಂಚನ ಪ್ರಕಾಶನ, ಮುಖ್ಯಶಿಕ್ಷಕರು ತುಂಗಭದ್ರಾ ಪ್ರೌಢಶಾಲೆ, ಹೂವಿನಹಡಗಲಿ, ಬಳ್ಳಾರಿ ಜಿಲ್ಲೆ -ಈ ವಿಳಾಸಕ್ಕೆ ಕಳಿಸಬಹುದು ಎಂದು ಪ್ರಕಾಶಕ ಸುರೇಶ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕ ಸಂಖ್ಯೆ : 9164499956, 9945707237

MORE NEWS

ಫೆ.19 ರಿಂದ ಜೈಪುರ ಸಾಹಿತ್ಯ ಸಮ್ಮೇ...

20-01-2021 ಬೆಂಗಳೂರು

ಬಹು ನಿರೀಕ್ಷಿತ ಹಾಗೂ ವಿಶ್ವ ಖ್ಯಾತಿಯ ಜೈಪುರ ಸಾಹಿತ್ಯ ಸಮ್ಮೇಳನವು 2021 ರ ಫೆಬ್ರವರಿಯಲ್ಲಿ ಜರುಗಲಿದೆ. ಆದರೆ, ವಿಶೇಷವ...

ಗುವಾಹತಿ ಸಾಹಿತ್ಯ ಮೇಳದಲ್ಲಿ  ಲಾರಿ...

20-01-2021 ಬೆಂಗಳೂರು

ಲಾರಿ ಚಾಲಕರೊಬ್ಬರು ತಮ್ಮ ವೃತ್ತಿ ಜೀವನದಲ್ಲಿಯ ಕೆಲ ಕುತೂಹಲಕಾರಿ ಪ್ರಸಂಗಗಳ ಕುರಿತು ಬರೆದ ಆತ್ಮಕಥನ ಮಾದರಿಯ ಕೃತಿಯು ಇತ...

ಸಿಂಗಾಪುರದ ಲೇಖಕರಾದ ಸಿಮ್, ಮೀಹಾನ್...

20-01-2021 ಬೆಂಗಳೂರು

ಪ್ರಕಟಣಾಪೂರ್ವ ಆಂಗ್ಲ ಭಾಷೆಯ ಕಾಲ್ಪನಿಕ ಕಾದಂಬರಿಗಳಿಗೆ ನೀಡಲಾಗುವ ‘ಎಪಿಗ್ರಾಮ್ ಬುಕ್ಸ್ ಪ್ರಶಸ್ತಿ’ಯನ್ನು...

Comments