ಅಪ್ಪಗೆರೆ, ಮಾರ್ತಾಂಡಪ್ಪಗೆ ಶ್ರೀವಿಜಯ ಸಾಹಿತ್ಯ ಪ್ರಶಸ್ತಿ

Date: 22-10-2019

Location: ಬೆಂಗಳೂರು


ಅಪ್ಪಗೆರೆ ಸೋಮಶೇಖರ, ಮಾರ್ತಾಂಡಪ್ಪ ’ಕತ್ತಿಗೆ ಶ್ರೀವಿಜಯ ಸಾಹಿತ್ಯ ಪ್ರಶಸ್ತಿ’ ದೊರೆತಿದೆ. ಕನ್ನಡ ಸಾಹಿತ್ಯ ಪರಿಷತ್ 45 ವರ್ಷದೊಳಗಿನ ಸಾಹಿತಿಗಳಿಗೆ ನೀಡುವ 'ಶ್ರೀವಿಜಯ ಸಾಹಿತ್ಯ ಪ್ರಶಸ್ತಿ'ಗೆ ಡಾ. ಅಪ್ಪಗೆರೆ ಸೋಮಶೇಖರ್, ಮಾರ್ತಾಂಡಪ್ಪ ಕತ್ತಿ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ತಲಾ 60 ಸಾವಿರ ನಗದು ಒಳಗೊಂಡಿದೆ. ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಬಿ. ವಿ. ವಸಂತಕುಮಾರ್, ಬಲವಂತರಾವ್ ಪಾಟೀಲ, ಲೋಲಾಕ್ಷಿ, ಪಿ. ಮಲ್ಲಿ ಕಾರ್ಜುನಪ್ಪ ಮತ್ತು ರಾಜಶೇಖರ ಹತಗುಂದಿ ಇದ್ದರು.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...