Date: 26-11-2020
Location: ಮೈಸೂರು
ಮೈಸೂರಿನ ಪತ್ರಕರ್ತರ ಭವನದಲ್ಲಿ ಗುರುವಾರ ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ್ ಅವರ ‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಕೃತಿಯನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಶಾಸಕ ಜಿ.ಟಿ. ದೇವೇಗೌಡ ಅವರು ಬಿಡುಗಡೆ ಮಾಡಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಅನನ್ಯ ಪುಸ್ತಕ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ್ದ ಈ ಸಮಾರಂಭದಲ್ಲಿ ಮೈಸೂರು ವಿ.ವಿ. ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾ ಪ್ರಾಧ್ಯಾಪಕ ಡಾ. ನಿರಂಜನ ವಾನಳ್ಳಿ ಅವರು ಪುಸ್ತಕ ಮಹತ್ವ ಹಾಗೂ ವೈಶಿಷ್ಟ್ಯ ಕುರಿತು ಮಾತನಾಡಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ ಹಾಗೂ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ಪ್ರಕಾಶಕ ಡಿ.ಎನ್. ಲೋಕಪ್ಪ ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು.
ಬಹು ನಿರೀಕ್ಷಿತ ಹಾಗೂ ವಿಶ್ವ ಖ್ಯಾತಿಯ ಜೈಪುರ ಸಾಹಿತ್ಯ ಸಮ್ಮೇಳನವು 2021 ರ ಫೆಬ್ರವರಿಯಲ್ಲಿ ಜರುಗಲಿದೆ. ಆದರೆ, ವಿಶೇಷವ...
ಲಾರಿ ಚಾಲಕರೊಬ್ಬರು ತಮ್ಮ ವೃತ್ತಿ ಜೀವನದಲ್ಲಿಯ ಕೆಲ ಕುತೂಹಲಕಾರಿ ಪ್ರಸಂಗಗಳ ಕುರಿತು ಬರೆದ ಆತ್ಮಕಥನ ಮಾದರಿಯ ಕೃತಿಯು ಇತ...
ಪ್ರಕಟಣಾಪೂರ್ವ ಆಂಗ್ಲ ಭಾಷೆಯ ಕಾಲ್ಪನಿಕ ಕಾದಂಬರಿಗಳಿಗೆ ನೀಡಲಾಗುವ ‘ಎಪಿಗ್ರಾಮ್ ಬುಕ್ಸ್ ಪ್ರಶಸ್ತಿ’ಯನ್ನು...
Daily Column View All
Competition
Exclusive
Latest Story
Latest Poem
Kathe Kelu Kanda
Kathe Kelona Banni
Nanu Mattu Nanna Kavite
Author of the Month
©2021 Bookbrahma.com, All Rights Reserved