ಟೀನಾ ಅವರ ಹುಟ್ಟುಹಬ್ಬಕ್ಕೆ ಅಚ್ಚರಿಯ ಉಡುಗೊರೆ

Date: 24-10-2019

Location: ಬೆಂಗಳೂರು


ಪತ್ರಕರ್ತೆ, ಕವಿ, ಟೀನಾ ಶಶಿಕಾಂತ್ ಅವರ ಹುಟ್ಟುಹಬ್ಬದಂದೇ ಅವರ ಮೊದಲ ಕೃತಿ ‘ಕಣ್ಣ ಕೋಣೆಯ ಕಿಟಕಿ’ ಬಿಡುಗಡೆಯಾಗಿದೆ. ಕವಿಮಿತ್ರ ರಾಜೇಂದ್ರ ಪ್ರಸಾದ್  ಹುಟ್ಟು ಹಬ್ಬದ ಉಡುಗೊರೆಯಾಗಿ ಟೀನಾ ಅವರ  ಕೃತಿಯನ್ನು ಪ್ರಕಟಿಸಿದ್ದಾರೆ.

ಪುಸ್ತಕದ ಕುರಿತಾದ ಮಾಹಿತಿಗಾಗಿ ಬುಕ್ ಬ್ರಹ್ಮಕ್ಕೆ ಭೇಟಿ ಕೊಡಿ-  https://www.bookbrahma.com/book/kanna-koneya-kitaki

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...