Date: 07-12-2025
Location: ಬೆಂಗಳೂರು
ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಡಿ.6 ಮತ್ತು 7ರಂದು ನಗರದ ಸ್ವಾತಂತ್ಯ್ರ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇಂದು ಎರಡನೇಯ ದಿನದ ಕಾರ್ಯಕ್ರಮಗಳಿಗೆ ವೇದಿಕೆಗಳ ಸಜ್ಜಾಗಿದೆ.
ಸಾಹಿತ್ಯ ಉತ್ಸವದಲ್ಲಿ ವಾಚ್‌ಟವರ್ (Watchtower), ಓಪನ್ ಸೆಲ್ (Open Cell), ಲೆಫ್ಟ್ ಬ್ಯಾರಕ್ (Left Barrack) ಮತ್ತು ರೈಟ್ ಬ್ಯಾರಕ್ (Right Barrack) ಎಂಬ ನಾಲ್ಕು ಪ್ರತ್ಯೇಕ ವೇದಿಕೆಗಳು ಸಾಹಿತ್ಯ, ಸಂಸ್ಕೃತಿ, ಇತಿಹಾಸ, ಕಲೆ, ಸಂಗೀತ, ಸಿನಿಮಾ, ಕ್ರೀಡೆ ಸೇರಿದಂತೆ ವೈವಿಧ್ಯಮಯ ವಿಷಯಗಳ ಬಗೆಗಿನ ಚರ್ಚೆಗೆ ಸಾಕ್ಷಿಯಾಗುತ್ತಿದೆ.
ಐದು ವೇದಿಕೆಗಳಲ್ಲಿಬೆಳಿಗ್ಗೆ 10ರಿಂದ ನಡೆಯುವ ಗೋಷ್ಠಿ ಯಲ್ಲಿವಿವಿಧ ಕ್ಷೇತ್ರಗಳ ದೇಶ–ವಿದೇಶಗಳಚಿಂತಕರು, ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ.‘ಬಹುಭಾಷಿಕ ಜಗತ್ತು’ ಉತ್ಸವದಲ್ಲಿ ಗಮನಸೆಳೆಯಲಿದೆ.
ಮಕ್ಕಳಿಗೂ ಪ್ರತ್ಯೇಕ ವೇದಿಕೆ ರೂಪಿಸಲಾಗಿದ್ದು, ಚಿತ್ರಕಥೆ, ವಿಭಿನ್ನ ಚಟುವಟಿಕೆಗಳು, ಅಮರ ಚಿತ್ರಕಥಾ ರಸಪ್ರಶ್ನೆ, ಮನರಂಜನೆಯ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿದೆ. ವಿವಿಧ ಭಾಷೆಯ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟವನ್ನು ಸಹ ಆಯೋಜಿಸಲಾಗಿದೆ.
ಉತ್ಸವಗಳು ಅರ್ಥಪೂರ್ಣ ಸಂವಾದ, ಆರೋಗ್ಯಕರ ಚರ್ಚೆಗಳಿಗೆ ಸಾಕ್ಷಿಯಾಗುತ್ತಿವೆ.
ಬೆಂಗಳೂರು: ಮನುಷ್ಯ ಸಂಸ್ಕೃತಿಯ ಬಹುದೊಡ್ಡ ಕೊಡುಗೆಯಾಗಿ ವಿಭಿನ್ನ ಭಾಷೆಯ ಬರವಣಿಗೆ ಸಮಾಜದ ಪ್ರತಿಬಿಂಬವಾಗಿವೆ. ಓರ್ವ ಉತ್...
ಬೆಂಗಳೂರು: ಅಂಕಿತ ಪುಸ್ತಕ ಪ್ರಕಾಶನದ ವತಿಯಿಂದ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ 'ಜನ ಭಾರತ', ಉಷಾ ನರಸ...
ಬೆಂಗಳೂರು : ಬೆಂಗಳೂರು ಸಾಹಿತ್ಯ ಉತ್ಸವ (BLR LitFest) 2025ರ 14ನೇ ಆವೃತ್ತಿಯ ಮೊದಲ ದಿನದ ಕಾರ್ಯಕ್ರಮಗಳು ಸಾಹಿತ್ಯಾಸ...
©2025 Book Brahma Private Limited.