Story/Poem

ಪ್ರಸಾದ್ ನಾಯ್ಕ್

ದಕ್ಷಿಣಕನ್ನಡದ ಕಿನ್ನಿಗೋಳಿ ಮೂಲದವರಾದ ಪ್ರಸಾದ್ ನಾಯ್ಕ್ ಲೇಖಕರು ಮತ್ತು ಅಂಕಣಕಾರರು.  ಓದು, ಪ್ರವಾಸ ಮತ್ತು ಚಿತ್ರಕಲೆ ಇವರ ಇತರೆ ಹವ್ಯಾಸಗಳು. ಕನ್ನಡದ ಖ್ಯಾತ ಜಾಲತಾಣ 'ಅವಧಿ'ಯಲ್ಲಿ ಇವರು ಬರೆಯುತ್ತಿದ್ದ 'ಹಾಯ್ ಅಂಗೋಲಾ!' ಅಂಕಣವು ಓದುಗರಿಂದ ಅಪಾರ ಮೆಚ್ಚುಗೆಯನ್ನು ಗಳಿಸಿದ್ದು ಈ ಕೃತಿಗೆ 2018ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರವಾಸ ಸಾಹಿತ್ಯ ಪುಸ್ತಕ ಬಹುಮಾನ ಸಂದಿದೆ. ಆಫ್ರಿಕಾ ಪ್ರವಾಸ ಕಥನವಾಗಿರುವ 'ಹಾಯ್ ಅಂಗೋಲಾ!' ಇವರ ಚೊಚ್ಚಲ ಕೃತಿಯೂ ಹೌದು. ಈ ಕೃತಿಯು ಪ್ರವಾಸ ಸಾಹಿತ್ಯ ವಿಭಾಗದಲ್ಲಿ ಶಿವಮೊಗ್ಗ ಕರ್ನಾಟಕ ಸಂಘದ ಪ್ರಶಸ್ತಿಗೆ ಪಾತ್ರವಾಗಿದೆ. 

More About Author

Story/Poem

ಸೆಂಚುರಿ ಜುಟ್ಲಿಂಗನ ಖ್ಯಾತಿ

ಓದು, ಪ್ರವಾಸ ಮತ್ತು ಚಿತ್ರಕಲೆಯಲ್ಲಿ ಅಪಾರ ಆಸಕ್ತಿ ತಳೆದವರು ದಕ್ಷಿಣ ಕನ್ನಡದ ಕಿನ್ನಿಗೋಳಿಯ ಪ್ರಸಾದ್ ನಾಯ್ಕ್‌ ಅವರು. ಕನ್ನಡದ ಖ್ಯಾತ ಜಾಲತಾಣ 'ಅವಧಿ'ಯಲ್ಲಿ ಇವರು ಬರೆಯುತ್ತಿದ್ದ 'ಹಾಯ್ ಅಂಗೋಲಾ!' ಅಂಕಣವು ಓದುಗರಿಂದ ಅಪಾರ ಮೆಚ್ಚುಗೆ ಗಳಿಸಿದ್ದು ಈ ಕೃತಿಗೆ 20...

Read More...