Story/Poem

ವಿಜಯಾ ಮೋಹನ

ವಿಜಯಾ ಮೋಹನ್‍ ತುಮಕೂರು ಜಿಲ್ಲೆಯ ಮಧುಗರಿ ತಾಲೂಕಿನ  ಸುದ್ದೇಕುಂಟೆ (ಜನನ: 01-07-1968) ಗ್ರಾಮದವರು. ತಂದೆ ರಾಮಯ್ಯ, ತಾಯಿ ಸುಮಾನಮ್ಮ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಮಧುಗಿರಿಯಲ್ಲಿ ಪ್ರೌಢಶಿಕ್ಷಣ, ನಂತರ ಶ್ರೀ ಸಿದ್ಧಗಂಗಾ ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಶಿಕ್ಷಕ ತರಬೇತಿ ಪಡೆದು, 1992ರಲ್ಲಿ ಗುಬ್ಬಿ ತಾಲೂಕು ಕಡಬಾ ಹೋಬಳಿ. ಮಾದಾಪಟ್ಟಣದ ಶಾಲೆಗೆ ಶಿಕ್ಷಕಿಯಾದರು. ಸದ್ಯಕ್ಕೆ ಮುಖ್ಯ ಶಿಕ್ಷಕಿ. 

More About Author

Story/Poem

ಕಥೆ ನೆಲೆ

ಕತೆಗಾರ್ತಿ ವಿಜಯಾ ಮೋಹನ್‍ ಅವರು ತುಮಕೂರು ಜಿಲ್ಲೆಯ ಮಧುಗರಿ ತಾಲೂಕಿನ ಸುದ್ದೇಕುಂಟೆ ಗ್ರಾಮದವರು. ಹುಟ್ಟಿನಿಂದ ದೈಹಿಕ ವಿಕಲ ಚೇತನರಾಗಿದ್ದ ಅವರಿಗೆ ಮೊದಲಿನಿಂದಲೂ ರಂಗಪ್ಪಜ್ಜ ತಾತನವರು ಹೇಳುತ್ತಿದ್ದ ವಿಸ್ಮಯಕಾರಿ ಕಥೆಗಳು ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾದವು. ಪ್ರಸ್ತುತ ಅವರ `ಕಥೆ ನ...

Read More...

ಕಣ್ಣಿಗಬ್ಬದ ಕನಸು

ಕತೆಗಾರ್ತಿ ವಿಜಯಾ ಮೋಹನ್‍ ಅವರು ತುಮಕೂರು ಜಿಲ್ಲೆಯ ಮಧುಗರಿ ತಾಲೂಕಿನ ಸುದ್ದೇಕುಂಟೆ ಗ್ರಾಮದವರು. ಹುಟ್ಟಿನಿಂದ ದೈಹಿಕ ವಿಕಲ ಚೇತನರಾಗಿದ್ದ ಅವರಿಗೆ ಮೊದಲಿನಿಂದಲೂ ರಂಗಪ್ಪಜ್ಜ ತಾತನವರು ಹೇಳುತ್ತಿದ್ದ ವಿಸ್ಮಯಕಾರಿ ಕಥೆಗಳು ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾದವು. ಪ್ರಸ್ತುತ ಅವರ `ಕಣ್ಣಿ...

Read More...