Book Watchers

ಗುರುಪ್ರಸಾದ್‌ ಕಾಗಿನೆಲೆ

ಗುರುಪ್ರಸಾದ್ ಕಾಗಿನೆಲೆ ಅವರು ಹುಟ್ಟಿದ್ದು ಶಿವಮೊಗ್ಗದಲ್ಲಿ, ಬೆಳೆದದ್ದು ಮೈಸೂರು ಮತ್ತು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ. ಬಳ್ಳಾರಿಯ ಸರಕಾರಿ ವೈದ್ಯಕೀಯ ವಿದ್ಯಾಲಯದಲ್ಲಿ ಎಂಬಿಬಿಎಸ್ ಮತ್ತು ಎಂಡಿ ಪದವಿ. ಡೆಟ್ರಾನ್ಸ್‌ನ ವೇಯ್ಡ್ ಸ್ಟೇಟ್ ವಿಶ್ವವಿದ್ಯಾನಿಲಯ ಹಾಗೂ ವಿಸ್ಕಾನ್ಸಿನ್ ವಿಶ್ವವಿದ್ಯಾಲಯದಲ್ಲಿ ತರಬೇತಿ. ಸದ್ಯಕ್ಕೆ ಮಿನೆಸೊಟಾ ರಾಜ್ಯದ ರಾಚೆಸ್ಟರ್‌ನಲ್ಲಿ ವಾಸ, ನಾರ್ತ್ ಮೆಮೊರಿಯಲ್ ಆಸ್ಪತ್ರೆಯ ಎಮರ್ಜೆನ್ಸಿ ಮೆಡಿಸಿನ್ ವಿಭಾಗದಲ್ಲಿ ವೈದ್ಯರಾಗಿದ್ದಾರೆ. ಇತ್ತೀಚಿನ ಕಾದಂಬರಿ 'ಹಿಜಾಬ್’ ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ.

Articles

ಸೌಂದರ್ಯ ಮತ್ತು ವಿಷಾದ ತುಂಬಿದ `ಸಾವಿರ ಪಕ್ಷಿಗಳು’

ಕವಬಾಟನ ಒಟ್ಟು ಕಥನದ ಥೀಮ್-ಸ್ಥೂಲವಾಗಿ ಹೇಳಬೇಕೆಂದರೆ ‘ತೀವ್ರವಾದ ಹಂಬಲ’. ಈ ತೀವ್ರವಾದ ತೀರದ ಹಂಬಲ ಅವನ ಮಹತ್ವದ ಕಾದಂಬರಿಗಳಾದ ‘ಸ್ನೋ ಕಂಟ್ರಿ’ ‘ಥೌಸೆಂಡ್ ಕ್ರೇನ್ಸ್’ ಮುಂತಾದುವುಗಳಲ್ಲಿ ಪುನರಾವರ್ತಿತವಾಗಿವೆ, ಈ ಹಂಬಲವೇ ನಮ್ಮ ಜೀವನದ ಉಸಿರು ಎಂದು ತಿಳಿದಾತ.

Read More...

Magazine
With us

Top News
Exclusive
Top Events